ಮುಖ್ಯ ಪುಟ
ಗೋಚರ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧಿಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿಯು ಮನುಷ್ಯನ ಆಹಾರಕ್ಕಾಗಿ ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ

- ಏಪ್ರಿಲ್ ೧೦: ಯುಪಿಐ ಪಾವತಿ ಮಿತಿ ೧ ಲಕ್ಷದಿಂದ ೨ ಲಕ್ಷಗಳಿಗೆ ಏರಿಕೆ[೧]
- ಏಪ್ರಿಲ್ ೧೦: ಮುಂಬಯಿ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರಧಾರ ತಹವ್ವುರ್ ರಾಣಾ(ಚಿತ್ರಿತ) ಭಾರತಕ್ಕೆ ಹಸ್ತಾಂತರ [೨]
- ಏಪ್ರಿಲ್ ೧೦: ಅಮೇರಿಕಾ ಸುಂಕ ಸಮರ- ಪ್ರತಿಸುಂಕಕ್ಕೆ ೩ ತಿಂಗಳು ತಾತ್ಕಾಲಿಕ ತಡೆ, ಚೀನಾ ಹೊರತುಪಡಿಸಿ ಉಳಿದ ದೇಶಗಳಿಗೆ ಅನ್ವಯ[೩]
- ಏಪ್ರಿಲ್ ೧೦: ೧೨೮ ವರ್ಷಗಳ ಬಳಿಕ ಕ್ರಿಕೆಟ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಮರುಸೇರ್ಪಡೆ [೪]
- ಏಪ್ರಿಲ್ ೭: ಅಮೇರಿಕಾ ಸುಂಕ ಸಮರ ವಿಶ್ವದಾದ್ಯಂತ ಶೇರು ಮಾರುಕಟ್ಟೆ ಕುಸಿತ [೫][೬]
ಈ ತಿಂಗಳ ಪ್ರಮುಖ ದಿನಗಳು
ಏಪ್ರಿಲ್:
- ಏಪ್ರಿಲ್ ೧: ವಿಶ್ವದ ಹಲವೆಡೆ ಮೂರ್ಖರ ದಿನ, ವಾರ್ಷಿಕ ಬ್ಯಾಂಕ್ ಲೆಕ್ಕ ಪತ್ರ ಆರಂಭ ದಿನ
- ಏಪ್ರಿಲ್ ೭: ವಿಶ್ವ ಆರೋಗ್ಯ ದಿನ
- ಏಪ್ರಿಲ್ ೮: ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬ ಆಚರಣೆ
- ಏಪ್ರಿಲ್ ೧೨: ಕನ್ನಡ ಚಿತ್ರರಂಗದ ಮೇರುನಟ ಡಾ.ರಾಜ್ಕುಮಾರ್ ನಿಧನ, ವಿಶ್ವ ಆಕಾಶಯಾನ ದಿನ.
- ಏಪ್ರಿಲ್ ೧೩: ಜೈನ ಧರ್ಮದಲ್ಲಿ ಮಹಾವೀರ ಜಯಂತಿ, ಜಲಿಯನ್ ವಾಲಾಬಾಗ್ ದಿನ.
- ಏಪ್ರಿಲ್ ೧೪: ಭಾರತದ ಸಂವಿಧಾನದ ಪಿತಾಮಹ ಅಂಬೇಡ್ಕರ್ (ಚಿತ್ರಿತ) ಜಯಂತಿ.
- ಏಪ್ರಿಲ್ ೧೮: ವಿಶ್ವ ಪರಂಪರೆಯ ದಿನ.
- ಏಪ್ರಿಲ್ ೨೨: ಭೂಮಿ ದಿನ.
- ಏಪ್ರಿಲ್ ೨೩: ವಿಶ್ವ ಪುಸ್ತಕ ದಿನ.
- ಏಪ್ರಿಲ್ ೨೪: ಡಾ.ರಾಜ್ಕುಮಾರ್ ಜನ್ಮದಿನಾಚರಣೆ, ಮಾನವ ಏಕತಾ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
অসমীয়া (ಅಸ್ಸಾಮಿ) • भोजपुरी (ಭೋಜಪುರಿ) • বাংলা (ಬಂಗಾಳಿ) • বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ) • ދިވެހި (ದಿವೇಹಿ) • سنڌي (ಸಿಂಧಿ) • తెలుగు (ತೆಲುಗು) • ગુજરાતી (ಗುಜರಾತಿ) • हिन्दी (ಹಿಂದಿ) • कश्मीरी (ಕಾಶ್ಮೀರಿ) • മലയാളം (ಮಲೆಯಾಳ) • मराठी (ಮರಾಠಿ) • नेपाली (ನೇಪಾಳಿ) • ଓଡ଼ିଆ (ಒರಿಯಾ) • ਪੰਜਾਬੀ (ಪಂಜಾಬಿ) • Pāḷi (ಪಾಳಿ) • संस्कृत (ಸಂಸ್ಕೃತ) • தமிழ் (ತಮಿಳು) • دو (ಉರ್ದು) • ತುಳು • ಕೊಂಕಣಿ • ᱥᱟᱱᱛᱟᱲᱤ (ಸಂತಾಲಿ) •
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
ಭಾಷಾ ವಿಷಯ ಯೋಜನೆಗಳು
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ
ಬಹುಭಾಷಾ ವಿಷಯ ಯೋಜನೆಗಳು
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |